ಹುಬ್ಬಳ್ಳಿ : ಸೆಪ್ಟೆಂಬರ್ ೪ ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಇರುವುದರಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿ ಹಾಗೂ ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸ ಮಾರಾಟ ಮಾಡುವ ವ್ಯಾಪಾರಸ್ಥರು ತಮ್ಮ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಯಾರಾದರೂ ಮಾಂಸದ ಅಂಗಡಿಗಳನ್ನು ತೆಗೆದಲ್ಲಿ ಪಾಲಿಕೆಯಿಂದ ಅವರ ಲೈಸನ್ಸನ್ನು ರದ್ದುಪಡಿಸಿ ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Information
BREAKING
Fact Check:
4 ಕ್ಕೆ ಹುಬ್ಬಳ್ಳಿಯಲ್ಲಿ ವಧಾಲಯ ಮತ್ತು ಮಾಂಸದ ಅಂಗಡಿ ಬಂದ್
4 ಕ್ಕೆ ಹುಬ್ಬಳ್ಳಿಯಲ್ಲಿ ವಧಾಲಯ ಮತ್ತು ಮಾಂಸದ ಅಂಗಡಿ ಬಂದ್
Scan to read this news on your phone
Comments (0)