ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದು ಲಿಂಗಸುಗೂರಿನಿಂದ ಪ್ರಾರಂಭಗೊಳ್ಳಲಿರುವ ಬಳ್ಳಾರಿ ಚಲೋ ಪಾದಯಾತ್ರೆಗೆ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಕಹಳೆ ಊದುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಎಸ್. ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ ಉಸ್ತುವಾರಿಗಳಾದ ಸುಧಾಕರ್ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು, ಜನಾರ್ದನ್ ರೆಡ್ಡಿ, ಸಿ. ಟಿ. ರವಿ, ಬೈರತಿ ಬಸವರಾಜ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ವಿಧಾನಸಭಾ ವಿಪಕ್ಷ ಉಪನಾಯಕರಾದ ಅರವಿಂದ ಬೆಲ್ಲದ್, ಮಾಜಿ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರಾದ ವೀರನಗೌಡ ಲೆಕ್ಕಿಹಾಳ, ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಮತ್ತು ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದರು.
Comments (0)