ಹುಬ್ಬಳ್ಳಿ ನಗರದಲ್ಲಿ DCP  ಶೃತಿ ಎನ್ ಎಸ್ IPS ರವರು  ಗಣೇಶ ಪ್ರತಿಷ್ಠಾಪನೆ ಸ್ಥಳಗಳನ್ನು ಪರಿಶೀಲನೆ ನಡೆಸಿದರು, ಕಾನೂನು ಮತ್ತು ಸುವ್ಯವಸ್ಥೆ ಸಾರ್ವಜನಿಕರ ಭದ್ರತೆ ಮತ್ತು ಸುರಕ್ಷತೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.