ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಆ.೨೭: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಆಗಸ್ಟ್ ೨೯ ರಂದು ಬೆಳಿಗ್ಗೆ ೧೧ ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.