ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್, ಬಸವರಾಜ ಎಸ್. ಬೊಮ್ಮಾಯಿ, ಪ್ರಲ್ಹಾದ್ ಜೋಶಿ, ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಎಸ್. ವಿ. ಸಂಕನೂರ, ಶ್ರೀ ಲಿಂಗರಾಜ ಪಾಟೀಲ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
Comments (0)